Anveshana
S.L. Bhyrappa
Ungekürzt
•
9789355444752
9 Stunden 25 Minuten
Einige Artikel enthalten Affiliate-Links (gekennzeichnet mit einem Sternchen *). Wenn ihr auf diese Links klickt und Produkte kauft, erhalten wir eine kleine Provision, ohne dass für euch zusätzliche Kosten entstehen. Eure Unterstützung hilft, diese Seite am Laufen zu halten und weiterhin nützlichen Content zu erstellen. Danke für eure Unterstützung!
Vom Herausgeber
ಜನಪ್ರಿಯ ಸಾಹಿತಿ ಎಸ್. ಎಲ್. ಭೈರಪ್ಪನವರ 'ಅನ್ವೇಷಣ' ಕಾದಂಬರಿಯು 1976 ರಲ್ಲಿ ಪ್ರಥಮ ಮುದ್ರಣ ಕಂಡಿತು. ಈ ಕಾದಂಬರಿಯ ಪಾತ್ರಗಳು ತಮ್ಮ ತಮ್ಮ ಜೀವನವನ್ನು ಹುಡುಕಿಕೊಳ್ಳುವ ಪರಿಕ್ರಮದಲ್ಲಿ 'ಗೃಹಭಂಗ'ದ ವಿಶ್ವನಾಥನ ಜೀವನವು ಓದುಗರಿಗೆ ಸ್ಪುಟವಾಗುತ್ತಾ ಹೋಗುತ್ತದೆ. ಅಲೆಮಾರಿಯಾಗಿ, ಹೋಟೆಲು ಕೆಲಸಗಾರನಾಗಿ, ಜಟಕಾ ಹೊಡೆಯುವವನಾಗಿ, ಪ್ರಿಯಕರನಾಗಿ, ಇನ್ನೂ ಹಲವು ರೀತಿಯಲ್ಲಿ ಅವನು ಸಾಗಿದ ದಾರಿಯಿಂದ ವಿವಿಧ ಪಾತ್ರಗಳು ಆಕರ್ಷಿತರಾಗುತ್ತಾರೆ; ತಮ್ಮನ್ನು ಅವನೊಡನೆ ಹೋಲಿಸಿಕೊಳ್ಳುತ್ತಾರೆ. ಆದರೆ ವಾಸ್ತವವಾಗಿ ಯಾರಿಗೂ ಅವನ ಜೀವನದ ಸಮಗ್ರ ಚಿತ್ರ ಕಾಣುವುದಿಲ್ಲ. ಈ ಕಾದಂಬರಿಯಲ್ಲಿ ಭೈರಪ್ಪನವರು ಸಾಧಿಸಿರುವ ತಂತ್ರಕೌಶಲ, ಜೀವನಗ್ರಹಿಕೆ ಬುದ್ಧಿಭಾವ, ಇಂದ್ರಿಯಾತ್ಮಕ ಚಿತ್ರಗಳ ಸಮರಸ ಹದವು ಕನ್ನಡ ಕಾದಂಬರೀಲೇಖನದಲ್ಲಿ ಒಂದು ಮುಖ್ಯ ಹಂತವಾಗಿ ನಿಂತಿದೆ.