Life is Beautiful
Jogi
Completo
•
9789354830785
3 horas 20 minutos
Algunos artículos contienen enlaces de afiliados (marcados con un asterisco *). Si hace clic en estos enlaces y compra productos, recibiremos una pequeña comisión sin coste adicional para usted. Su apoyo ayuda a mantener este sitio en funcionamiento y a seguir creando contenidos útiles. Gracias por su apoyo.
De la editorial
ಈ ಕೃತಿ ನಿಮಗಾಗಿ ಅಲ್ಲ, ನಿಮ್ಮ ಸಂತೋಷಗಳು ಬೇರೆಯೇ ಇವೆ. ನೀವು ಅದರಲ್ಲೇ ಸಂತೋಷಪಟ್ಟುಕೊಂಡಿರಿ. ಆದರೆ, ಅದರಿಂದಾಚೆಗೂ ಸಂತೋಷ ಹುಡುಕುವ ಅಸಂಖ್ಯಾತರಿದ್ದಾರೆ. ಈಗಷ್ಟೇ ಓದಲು ಆರಂಭಿಸುವ ಮಿತ್ರರಿದ್ದಾರೆ. ನಾನು ಏನು ಓದಬೇಕು ಅಂತ ಕೇಳುವ ತರುಣ ತರುಣಿಯರಿದ್ದಾರೆ. ಓದುವ ಹುಮ್ಮಸ್ಸು, ಹುರುಪು ತುಂಬುವಂಥ ಪುಸ್ತಕಗಳು ಬೇಕು ಎಂದು ಕೇಳುವವರಿದ್ದಾರೆ. ಈ ಪುಸ್ತಕ ಈಗಷ್ಟೇ ಓದು ಆರಂಭಿಸುತ್ತಿರುವ, ಮತ್ತಷ್ಟು ಓದಬೇಕು ಎಂದು ಆಸೆಪಡುತ್ತಿರುವ, ಓದದೇ ಜೀವನದ ಬಹುಮುಖ್ಯ ಸಂತೋಷವನ್ನು ಕಳಕೊಂಡಿದ್ದೇನೆ ಎಂದುಕೊಂಡಿರುವ ಅಕ್ಷರಪ್ರೇಮಿಗಳಿಗೋಸ್ಕರ.