Antharangada Putagalu
ವೈದೇಹಿ
Onverkort
•
9789354341670
4 uur 29 minuten
Sommige artikelen bevatten affiliate links (gemarkeerd met een sterretje *). Als je op deze links klikt en producten koopt, ontvangen we een kleine commissie zonder extra kosten voor jou. Uw steun helpt ons deze site draaiende te houden en nuttige inhoud te blijven maken. Hartelijk dank voor uw steun!
Van de uitgever
'ಅಭಿವ್ಯಕ್ತಿಯಲ್ಲಿ ಸಾಧ್ಯವಾಗದ ಸಂಕೀರ್ಣತೆಯನ್ನು ಭಾಷೆಗೆ ತುರುಕುವ ಪ್ರಯತ್ನ ಹೆಚ್ಚಿನ ಗದ್ಯ ಲೇಖಕರದು. ವೈದೇಹಿ ಸರಳವಾಗಿ ಬರೆದೂ ಸಂಕೀರ್ಣವಾದ ಭಾಷೆ ಸಾಧಿಸುತ್ತಾರೆ. ಮಾಸ್ತಿಯವರ ಸಣ್ಣ ಕಥೆ ಕಾರಂತರ ಕಾದಂಬರಿಗಳ ಹಿರಿಮೆಗೆ ಕಾರಣವಾಗಿದ್ದ ಈ ಗುಣವನ್ನು ಪ್ರಜ್ಞಾಪೂರ್ವಕವಾಗಿ ಮೈಗೂಡಿಸಿಕೊಂಡ ಸಣ್ಣ ಕಥೆಗಾರರಲ್ಲಿ ವೈದೇಹಿ ಒಬ್ಬರು. ಹಾಗೆಂದೇ 'ಒಂದು ಅಪರಾಧ ತನಿಖೆ' ಇತ್ಯಾದಿ ಕಥೆಗಳಲ್ಲಿ ಬದುಕಿನ ವಿವರಗಳನ್ನು ಗ್ರಹಿಸುವ ಇವರ ಪರಿ ಮೆಚ್ಚುಗೆಗೆ ಪಾತ್ರವಾಗುತ್ತದೆ.' - ಪ್ರಸನ್ನ A short story collection that beautifully provides glimpses of the lives of everyday women.